MAP

ಆರೈಕೆಗಾಗಿ ವೈದ್ಯರಿಗೆ ಧನ್ಯವಾದವನ್ನು ತಿಳಿಸಿದ ಪೋಪ್ ಫ್ರಾನ್ಸಿಸ್

ಭಾನುವಾರದ ತ್ರಿಕಾಲ ಪ್ರಾರ್ಥನೆಗೆಂದು ಸಿದ್ಧಪಡಿಸಿದ್ದ ಸಂದೇಶದಲ್ಲಿ ವಿಶ್ವಗುರು ಫ್ರಾನ್ಸಿಸ್ ಅವರು ತಮಗೆ ಚಿಕಿತ್ಸೆಯನ್ನು ನೀಡುತ್ತಿರುವ ವೈಧ್ಯರಿಗಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ವರದಿ: ವ್ಯಾಟಿಕನ್ ನ್ಯೂಸ್

ಭಾನುವಾರದ ತ್ರಿಕಾಲ ಪ್ರಾರ್ಥನೆಗೆಂದು ಸಿದ್ಧಪಡಿಸಿದ್ದ ಸಂದೇಶದಲ್ಲಿ ವಿಶ್ವಗುರು ಫ್ರಾನ್ಸಿಸ್ ಅವರು ತಮಗೆ ಚಿಕಿತ್ಸೆಯನ್ನು ನೀಡುತ್ತಿರುವ ವೈಧ್ಯರಿಗಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. 

09 ಮಾರ್ಚ್ 2025, 16:55