MAP

ಪೋಪ್ ಫ್ರಾನ್ಸಿಸ್: ನಿಕೊದೆಮಸನು ಯೇಸುವಿನ ಭೇಟಿಯಲ್ಲಿ ಭರವಸೆಯನ್ನು ಕಂಡುಕೊಳ್ಳುತ್ತಾನೆ

ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ನ್ಯುಮೋನಿಯಾಕ್ಕಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ವೇಳೆ ಅವರು ಸಾರ್ವಜನಿಕ ಭೇಟಿಗಾಗಿ ಸಂದೇಶವನ್ನು ಬಿಡುಗಡೆ ಮಾಡಿದ್ದು, ಹೇಗೆ ನಿಕೊದೆಮಸನು ಯೇಸುವಿನಿಂದ ಭರವಸೆಯನ್ನು ಪಡೆದುಕೊಳ್ಳುತ್ತಾನೆ ಎಂಬುದರ ಕುರಿತು ಮಾತನಾಡಿದ್ದಾರೆ.
19 ಮಾರ್ಚ್ 2025, 17:34