MAP

ಪೋಪ್ ಫ್ರಾನ್ಸಿಸ್ ಆರೋಗ್ಯ ಸುಸ್ಥಿರ: ವ್ಯಾಟಿಕನ್ ಮಾಧ್ಯಮ ಕಚೇರಿ

ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ ಕಾರಣಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ ಚಿಕಿತ್ಸೆ ಮುಂದುವರೆಯಲಿದೆ ಎಂದು ವ್ಯಾಟಿಕನ್ ಮಾಧ್ಯಮ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ: ವ್ಯಾಟಿಕನ್ ನ್ಯೂಸ್

ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ ಕಾರಣಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ ಚಿಕಿತ್ಸೆ ಮುಂದುವರೆಯಲಿದೆ ಎಂದು ವ್ಯಾಟಿಕನ್ ಮಾಧ್ಯಮ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ. 

ಪೋಪ್ ಫ್ರಾನ್ಸಿಸ್ ಅವರು ನ್ಯೂಮೋನಿಯಕ್ಕಾಗಿ ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಕಳೆದ ರಾತ್ರಿ ಅವರು ವಿಶ್ರಾಂತಿಯಿಂದ ಕಳೆದಿದ್ದು, ಅವರ ಎದೆಯ ಎಕ್ಸ್-ರೇ ತೆಗೆಯಲಾಗಿ ಅವರು ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವ್ಯಾಟಿಕನ್ ಮಾಧ್ಯಮ ಕಚೇರಿಯು ವರದಿ ಮಾಡಿದೆ. ಆದರೂ ಸಹ, ಅವರ ಪರಿಸ್ಥಿತಿ ಗಂಭಿರವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮುಂದುವರೆಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಪೋಪ್ ಫ್ರಾನ್ಸಿಸ್ ತಪಸ್ಸು ಕಾಲದ ಆಧ್ಯಾತ್ಮಿಕ ಕಾರ್ಯಗಳನ್ನು ಮುಂದುವರೆಸಿದ್ದಾರೆ ಎಂದು ವರದಿಯಾಗಿದೆ.

18 ಮಾರ್ಚ್ 2025, 13:38